ಉಡುಪಿ: ಮತದಾನ ಕೇಂದ್ರಗಳ ಸುತ್ತ ನಿಷೇಧಾಜ್ಞೆ

Update: 2021-12-06 16:13 GMT

ಉಡುಪಿ, ಡಿ.6: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಿಗಳ ವಿಧಾನ ಪರಿಷತ್ತಿನ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿನ ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಡಿ.9ರ ಸಂಜೆ 5ಗಂಟೆಯಿಂದ ಡಿ.10ರ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News