ಬಾಬು ಶೆಟ್ಟಿ

Update: 2021-12-06 16:24 GMT

ಉಡುಪಿ, ಡಿ.6: ಕುಂದಾಪುರ ತಾಲೂಕಿನ ಗುಲ್ವಾಡಿ ನಿವಾಸಿ, ಪ್ರಗತಿಪರ ಕೃಷಿಕ ಬಾಬು ಶೆಟ್ಟಿ (64) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ