×
Ad

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ

Update: 2021-12-09 21:21 IST

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಅವರು ಗುರುವಾರ ಸಂಜೆ ಭೇಟಿ ನೀಡಿದರು.

ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News