×
Ad

ಚಿಕ್ಕಮಗಳೂರು: ಬಿಜೆಪಿ- ಕಾಂಗ್ರೆಸ್ ಸಮಬಲದ ಸ್ಪರ್ಧೆ

Update: 2021-12-14 11:44 IST

ಚಿಕ್ಕಮಗಳೂರು, ಡಿ.14: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಎಸ್.ಟಿ.ಜೆ. ಕಾಲೇಜು ಆವರಣದಲ್ಲಿ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಮಬಲದ ಹೋರಾಟ ಕಂಡುಬರುತ್ತಿದೆ.

7 ಟೇಬಲ್ ಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ವಿರುದ್ಧ 15 ಮತಗಳ ಮುನ್ನಡೆ ಸಾಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News