×
Ad

ಮಂಜುನಾಥ ಭಂಡಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಅಭಿನಂದನೆ

Update: 2021-12-14 19:09 IST

ಉಡುಪಿ, ಡಿ.14: ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ತಿನ ದ್ವಿ ಸದಸ್ಯತ್ವ ಸ್ಥಾನದ ಚುನಾವಣೆಯಲ್ಲಿ ಜಯ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂಧಿಸಲಾಯಿತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಯತೀಶ್ ಕರ್ಕೇರಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News