×
Ad

ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಆರೋಪ ; ದೂರು

Update: 2021-12-15 21:16 IST

ಮಂಗಳೂರು, ಡಿ.15: ಉಪ್ಪಿನಂಗಡಿಯಲ್ಲಿ ನಡೆದ ಪೊಲೀಸ್ ಲಾಠಿಚಾರ್ಜ್ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಗೆ ವಾಟ್ಸ್‌ಆ್ಯಪ್ ಗ್ರೂಪ್‌ವೊಂದರಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪೊಲೀಸರ ಹತ್ಯೆಗೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿ ಭಯದ ವಾತಾವರಣ ಸೃಷ್ಟಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಪ್ರದೀಪ್ ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News