ಸುಂದರ ಪೂಜಾರಿ

Update: 2021-12-20 15:21 GMT

ಉಡುಪಿ, ಡಿ.20: ಉದ್ಯಮಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸುಂದರ ಪೂಜಾರಿ ಪಂದುಬೆಟ್ಟು ಡಿ.18ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಪತ್ನಿ, ಮಗಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ