×
Ad

ಪೆರಿಯಕ್ಕೆ ಆಗಮಿಸಿದ ರಾಷ್ಟ್ರಪತಿ

Update: 2021-12-21 14:59 IST

ಕಾಸರಗೋಡು, ಡಿ.21: ಪೆರಿಯದಲ್ಲಿರುವ ಕೇಂದ್ರ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಕಾಸರಗೋಡಿಗೆ ಆಗಮಿಸಿದ್ದಾರೆ.

ರಾಷ್ಟ್ರಪತಿಯವರನ್ನು ಪೆರಿಯದ ಹೆಲಿಪ್ಯಾಡ್ ನಲ್ಲಿ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್, ಕೇರಳ ಸಚಿವ ಎಂ.ವಿ.ಗೋವಿಂದನ್ ಮಾಸ್ಟರ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಬಿ.ರಾಜೀವ್ ಮೊದಲಾದವರು ಬರಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News