×
Ad

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಎಡಗೈ ಉಂಗುರ ಬೆರಳಿಗೆ ಶಾಯಿ

Update: 2021-12-21 21:43 IST

ಉಡುಪಿ, ಡಿ.21: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ/ಉಪ ಚುನಾವಣೆ 2021 ರಲ್ಲಿ, ಮತದಾರರ ಎಡಗೈ ಉಂಗುರದ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುವುದು ಎಂದು ಅಪ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News