×
Ad

ಯುವತಿ ನಾಪತ್ತೆ

Update: 2021-12-21 21:50 IST

ಉಡುಪಿ, ಡಿ.21: ಜಿಲ್ಲೆಯ ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟು ನಿವಾಸಿ ಸುಪ್ರಿಯಾ (18) ಎಂಬ ಯುವತಿ ಡಿ.15ರಂದು ಮನೆಯಿಂದ ಕಾಲೇಜಿಗೆ ಹೋದವರು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462ನ್ನು ಸಂಪರ್ಕಿಸು ವಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News