ದ.ಕ.ಜಿಲ್ಲೆಯಲ್ಲಿ 9 ಮಂದಿಗೆ ಕೋವಿಡ್
Update: 2021-12-21 22:23 IST
ಮಂಗಳೂರು, ಡಿ.21: ದ.ಕ.ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 13 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ1,16,215 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,352 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,699 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 164 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 91,193 ಪ್ರಕರಣದಾಖಲಿಸಿ, 1,10,13,570 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.