×
Ad

ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನ: ವರದಿ

Update: 2021-12-24 21:38 IST

ಹೊಸದಿಲ್ಲಿ: ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಇಂದು ಸಂಜೆ ರಾಜಸ್ಥಾನದ ಜೈಸಲ್ಮೇರ್ ಬಳಿ ಪತನಗೊಂಡಿದೆ ಎಂದು ANI ವರದಿ ಮಾಡಿದೆ. ಪೈಲಟ್‌ ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ವರದಿ ಉಲ್ಲೇಖಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News