ಬಿಜೆಪಿ ರಾಜ್ಯ ಕಾರ್ಯಕಾರಿಣಿ- ಪ್ರದರ್ಶಿನಿ ಉದ್ಘಾಟನೆ
Update: 2021-12-28 13:36 IST
ಬೆಂಗಳೂರು : ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿರುವ ಹುಬ್ಬಳ್ಳಿಯ ಡೆನ್ನಿಸನ್ ಹೋಟೆಲ್‍ನಲ್ಲಿ ಇಂದು ಪ್ರದರ್ಶಿನಿಯನ್ನು ಉದ್ಘಾಟಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್, ಕೇಂದ್ರದ ಸಚಿವ ಪ್ರಲ್ಹಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹಾಗು ಇತರರು ಭಾಗವಹಿಸಿದ್ದರು.