ಅನುಸೂಯಮ್ಮ

Update: 2021-12-29 15:42 GMT

ದಾವಣಗೆರೆ, ಡಿ.29: ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದ ನಿವಾಸಿಯಾದ ದಿವಂಗತ ಬೆಳ್ಳೂಡಿ ವೀರಪ್ಪ ಇವರ ಧರ್ಮಪತ್ನಿ ಶ್ರೀಮತಿ ಅನುಸೂಯಮ್ಮ (80)ರ ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಮೃತರು ಆರು ಜನ ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. 

ಮೃತರ ಅತ್ಯಕ್ರಿಯೆಯನ್ನು ಸ್ವಗೃಹ ದೊಡ್ಡಬಾತಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನೆರವೇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ