×
Ad

ವಿಟ್ಲ : 4ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ರಕ್ಷಿತಾಗೆ ಗೆಲುವು

Update: 2021-12-30 09:35 IST

ಬಂಟ್ವಾಳ, ಡಿ.30: ವಿಟ್ಲ ಪಟ್ಟಣ ಪಂಚಾಯತ್ ನ 18 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ 4ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ರಕ್ಷಿತಾ ಅವರು ಗೆಲುವು ಸಾಧಿಸಿದ್ದಾರೆ.

ಡಿ.27ರಂದು ವಿಟ್ಲ ಪಟ್ಟಣ ಪಂಚಾಯತ್ ನ 18 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು.‌ ಶೇ. 73.56 ಮತದಾನವಾಗಿತ್ತು.

ಇಂದು ಬಂಟ್ವಾಳದ ದೀಪಿಕಾ ಪ್ರೌಢ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಒಂದೊಂದು ವಾರ್ಡ್ ಗಳ ಫಲಿತಾಂಶ ಹೊರಬೀಳುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News