×
Ad

ಚಿಕ್ಕಮಗಳೂರು: ನಗರಸಭೆಯಲ್ಲಿ ಬಿಜೆಪಿಗೆ ಬಹುಮತ

Update: 2021-12-30 12:19 IST

ಚಿಕ್ಕಮಗಳೂರು: ಇಲ್ಲಿನ ನಗರಸಭೆಗೆ ಇತ್ತೀಚಿಗೆ ನಡೆದ ಚುನಾವಣೆಯ ಮತ ಎಣಿಕೆ ಗುರುವಾರ ನಡೆದಿದ್ದು, ಸರಳ ಬಹುಮತದೊಂದಿಗೆ ಬಿಜೆಪಿ ಮೂರನೆ ಅವಧಿಗೆ ನಗರಸಭೆ ಆಡಳಿತ ಹಿಡಿಯುವಲ್ಲಿ ಯಶಸ್ವಿಯಾಗಿದೆ.

35 ವಾರ್ಡ್ ಗಳಲ್ಲಿ ಬಿಜೆಪಿ 18, ಕಾಂಗ್ರೆಸ್ 12, ಜೆಡಿಎಸ್ 2, ಎಸ್ಡಿಪಿಐ 1, ಪಕ್ಷೇತರ 2 ಸ್ಥಾನಗಳನ್ನು ಪಡೆದಿವೆ.

ಕಳೆದ ಬಾರಿಯೂ ಬಿಜೆಪಿ ಅಧಿಕಾರ ಹಿಡಿಯಲು ಬೇಕಾಗಿದ್ದ 18 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News