×
Ad

ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ವೀರೇಂದ್ರ ಸೆಹ್ವಾಗ್ ಸಹೋದರಿ ಸೇರ್ಪಡೆ

Update: 2021-12-31 19:59 IST
Image: Twitter/ANI

ಹೊಸದಿಲ್ಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಸಹೋದರಿ ಅಂಜು ಸೆಹ್ವಾಗ್ ಅವರು ಶುಕ್ರವಾರ ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರಿದ್ದಾರೆ.

"ಎಎಪಿ ದಿಲ್ಲಿಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದು ನಾನು ಭಾವಿಸುತ್ತೇನೆ. ಈ ಪಕ್ಷವು ಪಂಜಾಬ್‌ನಂತೆ ದೇಶದ ಇತರ ಭಾಗಗಳಲ್ಲಿ ಪ್ರಸಿದ್ಧವಾಗಿದೆ. ನಿಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಪಕ್ಷವನ್ನು ಯಾವಾಗಲೂ ಆಯ್ಕೆ ಮಾಡಬೇಕು ಎಂದು ನಾನು ಭಾವಿಸುತ್ತೇನೆ'' ಎಂದು ಅಂಜು ಸೆಹ್ವಾಗ್ ಸುದ್ದಿ ಸಂಸ್ಥೆ ANI ಗೆ ತಿಳಿಸಿದರು.

ದಿಲ್ಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ತಿಂಗಳುಗಳ ಮೊದಲು ಸೆಹ್ವಾಗ್ ಸಹೋದರಿ ಆಪ್ ಪಕ್ಷವನ್ನು ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News