ರಾಜ್ಯದಲ್ಲಿ ಇಂದು 23 ಒಮೈಕ್ರಾನ್ ಪ್ರಕರಣ ದೃಢ: ಸಚಿವ ಡಾ.ಕೆ.ಸುಧಾಕರ್

Update: 2021-12-31 17:20 GMT

ಬೆಂಗಳೂರು, ಡಿ.31: ರಾಜ್ಯದಲ್ಲಿ ಇಂದು 23 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಯುಎಸ್‍ಎ, ಯುರೋಪ್, ಮಧ್ಯಪ್ರಾಚ್ಯ ಹಾಗೂ ಆಫಿಕ್ರಾ ದೇಶಗಳಿಂದ ಬಂದಂತಹ 19 ಮಂದಿ ಅಂತರ್‍ರಾಷ್ಟ್ರೀಯ ಪ್ರಯಾಣಿಕರಿಗೆ ಸಂಬಂಧಿಸಿದ್ದಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News