×
Ad

ಮುಂಬೈ: ಗೋಡೌನ್ ನಲ್ಲಿ ಬೆಂಕಿ ಅವಘಡ

Update: 2022-01-03 11:34 IST
ಸಾಂದರ್ಭಿಕ ಚಿತ್ರ

ಮುಂಬೈ: ಮುಂಬೈನ ಘಾಟ್ಕೋಪರ್ ಪ್ರದೇಶದ  ಗೋಡೌನ್‌ನಲ್ಲಿ  ಸೋಮವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಜನರು ಸಿಲುಕಿಕೊಂಡಿರುವ ಕುರಿತು ವರದಿಯಾಗಿಲ್ಲ. ನಾಲ್ಕು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News