×
Ad

ಅರ್ಜಿ ಆಹ್ವಾನ

Update: 2022-01-04 22:03 IST

ಮಂಗಳೂರು, ಜ.4: ದ.ಕ. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ತಡೆಗಟ್ಟಲು ನಿಗ್ರಹ ದಳದ ಸ್ಥಾಪನೆಗೆ ದ.ಕ.ಜಿಲ್ಲಾಡಳಿತ ಮುಂದಾಗಿದೆ. ಈ ದಳದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಮಾಜಿ ಸೈನಿಕರು ಜ.10ರಂದು ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News