ಹನೀಫ್

Update: 2022-01-04 16:46 GMT

ಉಳ್ಳಾಲ: ತೊಕ್ಕೊಟ್ಟುವಿನಲ್ಲಿರುವ  ದೋಸಾ ಪಾಯಿಂಟ್ ಹೋಟೆಲ್ ಉದ್ಯಮಿ  ಹನೀಫ್  ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ