ಮಂಗಳೂರು; ಬಾಲಕಿಗೆ ಕಿರುಕುಳ: ಆರೋಪಿ ಸೆರೆ
Update: 2022-01-06 23:17 IST
ಮಂಗಳೂರು : ಅಶೋಕನಗರ ಬಳಿ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಿತಿನ್ (19) ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.