×
Ad

ಸಂಸದ ನಳಿನ್‌ಕುಮಾರ್ ಕಟೀಲ್ ಗೆ ಮತ್ತೊಮ್ಮೆ ಕೊರೋನ ಪಾಸಿಟಿವ್

Update: 2022-01-10 14:27 IST

ಮಂಗಳೂರು, ಜ.11: ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತೊಮ್ಮೆ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ನಳಿನ್, ‘ನನಗೆ ಕೋವಿಡ್ ದೃಢವಾಗಿದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News