ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ದೃಢ

Update: 2022-01-10 14:46 GMT
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೋನ ಸೋಂಕಿಗೆ ಒಳಗಾಗಿದ್ದಾರೆ. 

ಈ ಕುರಿತು ಟ್ವೀಟರ್ ನ್ಲಲಿ ಮಾಹಿತಿ ನೀಡಿರುವ  ಸಿಎಂ ಬೊಮ್ಮಾಯಿ,  'ಹೋಮ್​ ಕ್ವಾರಂಟೈನ್​ನಲ್ಲಿರುವ  ನಾನು ಆರೋಗ್ಯವಾಗಿದ್ದೇನೆಂದು  ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ' ಎಂದು ಮನವಿ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News