ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಂದೂಡಿಕೆ
Update: 2022-01-13 22:08 IST
ಉಡುಪಿ, ಜ.13: ರಾಷ್ಟ್ರದಾದ್ಯಂತ ಜ. 23ರಂದು ನಡೆಯಬೇಕಿದ್ದ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮವನ್ನು ಕೋವಿಡ್-19ರ ಕಾರಣದಿಂದ ಫೆ. 27ಕ್ಕೆ ಮುಂದೂಡಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.