×
Ad

ಸಚಿವ ಸುನಿಲ್ ಕುಮಾರ್ ಗೆ ಕೋವಿಡ್ ಸೋಂಕು ದೃಢ

Update: 2022-01-14 19:42 IST

ಉಡುಪಿ: ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಸಚಿವರು, ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸಚಿವ ಸುನಿಲ್ ಕುಮಾರ್ ರಿಗೆ ಎರಡನೇ ಬಾರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News