×
Ad

ವಿಷ ಸೇವಿಸಿ ಆತ್ಮಹತ್ಯೆ

Update: 2022-01-16 22:17 IST

ಕೊಲ್ಲೂರು, ಜ.16: ವಿಪರೀತ ಮದ್ಯ ಸೇವಿಸುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಜಡ್ಕಲ್ ಗ್ರಾಮದ ಬೀಸಿನಪಾರೆ ನಿವಾಸಿ ಪಿವಿ ಬಿಜು(50) ಎಂಬವರು ಜ.15ರಂದು ರಾತ್ರಿ ಮನೆಯ ಮಲಗುವ ಕೋಣೆಯಲ್ಲಿ ಮದ್ಯದಲ್ಲಿ ವಿಷ ಬೇರೆಸಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News