ಫೆ.21ರಿಂದ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ

Update: 2022-01-21 04:38 GMT

ಬೆಂಗಳೂರು: ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆ.21ರಿಂದ 26ರವರೆಗೆ ನಡೆಯಲಿವೆ.

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ

 21-2-2022: (ಪ್ರಥಮ ಭಾಷೆ): ಕನ್ನಡ, ತೆಲಗು, ತಮಿಳು, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ,

22-2-2022: ಸಮಾಜ ವಿಜ್ಞಾನ

23-2-2022: (ದ್ವಿತೀಯ ಭಾಷೆ): ಇಂಗ್ಲಿಷ್, ಕನ್ನಡ 

24-2-2022: ಗಣಿತ

25-2-2022: (ತೃತೀಯ ಭಾಷೆ): ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಪರ್ಷಿಯನ್

26-2-2022 (ಕೋರ್ ಸಬ್ಜೆಕ್ಟ್): ವಿಜ್ಞಾನ

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News