19 ಐಎಎಸ್‌ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

Update: 2022-01-25 06:33 GMT

ಬೆಂಗಳೂರು: 19 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕಲಬುರ್ಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ನಳಿನ್ ಅತುಲ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿ ಪ್ರಭಾರ ಆಗಿದ್ದ ಎಂ. ಕನಗವಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳು

ಅನಿಲ್‌ ಕುಮಾರ್‌ ಬಿ.ಎಚ್‌. – ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ

ಶಮ್ಲಾ ಇಕ್ಬಾಲ್‌– ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ

ಎಂ. ಕನಗವಲ್ಲಿ– ಆಯುಕ್ತರು, ಆಹಾರ ಇಲಾಖೆ

ವಿ. ವಿ. ಜೋತ್ಸ್ನಾ– ವ್ಯವಸ್ಥಾಪಕ ನಿರ್ದೇಶಕಿ, ರೇಷ್ಮೆ ಕೈಗಾರಿಕಾ ನಿಗಮ

ಯಶವಂತ ಗುರುಕರ್‌– ಜಿಲ್ಲಾಧಿಕಾರಿ, ಕಲಬುರ್ಗಿ

ಹೆಪ್ಸಿಬಾ ರಾಣಿ ಕೊರ್ಲಪಾಟಿ– ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ವಿದ್ಯುತ್‌ ಕಾರ್ಖಾನೆ

ಕೆ.ಎ. ದಯಾನಂದ– ಆಯುಕ್ತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಜಗದೀಶ ಜಿ– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ

ಕೆ.ಎಸ್. ಲತಾ ಕುಮಾರಿ– ನಿರ್ದೇಶಕಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ

ವೆಂಕಟ್‌ ರಾಜ – ಜಿಲ್ಲಾಧಿಕಾರಿ, ಕೋಲಾರ

ಶಿಲ್ಪಾ ನಾಗ್‌– ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖೆ

ಶಿಲ್ಪಾ ಶರ್ಮಾ– ಆಯುಕ್ತರು, ಪಂಚಾಯತ್‌ ರಾಜ್‌ ಇಲಾಖೆ

ಎನ್‌.ಎಂ. ನಾಗರಾಜ– ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ವೈದ್ಯಕೀಯ ಸಾಮಗ್ರಿಗಳ ಪೂರೈಕೆ ನಿಗಮ

ಶೇಖ್ ತನ್ವೀರ್‌ ಆಸಿಫ್‌– ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ

ಲಿಂಗಮೂರ್ತಿ ಜಿ– ಕಾರ್ಯದರ್ಶಿ, ರಾಜ್ಯ ಚುನಾವಾಣಾ ಆಯೋಗ

ಇಬ್ರಾಹಿಂ ಮೈಗೂರ– ಕಾರ್ಯದರ್ಶಿ, ರೇರಾ

ಗರಿಮಾ ಪವಾರ್‌– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಯಾದಗಿರಿ-

ಭುವನೇಶ ದೇವಿದಾಸ ಪಾಟೀಲ– ವ್ಯವಸ್ಥಾಪಕ ನಿರ್ದೇಶಕ, ಈಶಾನ್ಯ ಸಾರಿಗೆ ನಿಗಮ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News