×
Ad

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಾ.ಎಂ.ಬಿ.ಪಾಟೀಲ್ ನೇಮಕ

Update: 2022-01-25 12:48 IST

ಹೊಸದಿಲ್ಲಿ : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ಮುಖಂಡ  ಹಾಗೂ ಮಾಜಿ ಸಚಿವ ಡಾ. ಎಂ.ಬಿ. ಪಾಟೀಲ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News