×
Ad

​ಕದ್ರಿ ಎಎಸ್ಐ ವಿಜಯ್ ಕಾಂಚನ್‌ಗೆ ರಾಷ್ಟ್ರಪತಿ ಪದಕ

Update: 2022-01-25 15:30 IST

ಮಂಗಳೂರು, ಜ.25: ನಗರದ ಕದ್ರಿ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕಾಂಚನ್  ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ.

ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ವಿಜಯ್ ಕಾಂಚನ್ ರನ್ನು ಅಭಿನಂದಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News