ವಸತಿ ಸೌಲಭ್ಯ: ಅರ್ಜಿ ಆಹ್ವಾನ
Update: 2022-01-25 20:00 IST
ಉಡುಪಿ, ಜ.25: ಉಡುಪಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಮನೆ ನಿರ್ಮಿಸಲು ವಾಜಪೇಯಿ ನಗರ ವಸತಿ ಯೋಜನೆಯಡಿ 76 ಫಲಾನುಭವಿಗಳಿಗೆ ತಲಾ 1,20,000 ರೂ. ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ 24 ಫಲಾನುಭವಿಗಳಿಗೆ 2 ಲಕ್ಷ ರೂ. ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ಸೌಲಭ್ಯ ಪಡೆಯಲು, ಸ್ವಂತ ನಿವೇಶನ ಹೊಂದಿರುವ ಮಹಿಳೆ, ವಿಧುರ ಅಂಗವಿಕಲ ಹಾಗೂ ಹಿರಿಯ ನಾಗರಿಕರು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 28ರೊಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆಯ ಪೌರಾುುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಸೌಲ್ಯಪಡೆಯಲು,ಸ್ವಂತನಿವೇಶನಹೊಂದಿರುವಮಹಿಳೆ,ವಿುರ ಅಂಗವಿಕಲ ಹಾಗೂ ಹಿರಿಯ ನಾಗರಿಕರು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 28ರೊಳಗೆ ನಗರಸಾಕಚೇರಿಗೆಅರ್ಜಿಸಲ್ಲಿಸಿಇದರಸದುಪಯೋಗಪಡೆದುಕೊಳ್ಳುವಂತೆನಗರಸೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.