×
Ad

2021ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ: ಬಿಪಿನ್‌ ರಾವತ್‌, ಕಲ್ಯಾಣ್‌ ಸಿಂಗ್‌ ಗೆ ಮರಣೋತ್ತರ ಪದ್ಮವಿಭೂಷಣ

Update: 2022-01-25 20:32 IST

ಹೊಸದಿಲ್ಲಿ: ೨೦೨೧ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಪ್ರಕಟಿಸಿದ್ದಾರೆ. ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ಮಾಜಿ ಸಿಡಿಎಸ್‌ ಜೆನರಲ್‌ ಬಿಪಿನ್‌ ರಾವತ್‌ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ರಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ.

ಗುಲಾಂ ನಬಿ ಆಝಾದ್‌, ಬುದ್ಧದೇಬ್‌ ಬಟ್ಟಾಚಾರ್ಯ, ಗೂಗಲ್‌ ಸಿಇಒ ಸುಂದರ್‌ ಪಿಚೈ, ಮೈಕ್ರೋಸಾಪ್ಟ್‌ ನ ಸತ್ಯ ನಾಡೆಲ್ಲ ಸೇರಿದಂತೆ ಹಲವರಿಗೆ ಪದ್ಮಭೂಷಣ ಘೋಷಿಸಲಾಗಿದ್ದು, ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್‌ ಸೇರಿದಂತೆ ಹಲವರಿಗೆ ಪದ್ಮಪ್ರಶಸ್ತಿ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News