×
Ad

ಜ.26: ದ.ಕ. ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವ

Update: 2022-01-25 22:37 IST

ಮಂಗಳೂರು, ಜ.25: ದ.ಕ. ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿಮದ ಕಾರ್ಯಕ್ರಮವನ್ನು ಜ.26ರ ಬೆಳಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

ಬೆಳಗ್ಗೆ 8:45ಕ್ಕೆ ನೆಹರೂ ಮೈದಾನದಲ್ಲಿ ಸಮಾವೇಶ, 8:55ಕ್ಕೆ ಅಥಿತಿಗಳ ಆಗಮನ, 9ಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡುವರು. ಬೆಳಗ್ಗೆ 9:30ಕ್ಕೆ ಪೆರೇಡ್ ವಿಸರ್ಜನೆಯಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News