×
Ad

ಬ್ರಹ್ಮಗಿರಿ ಸಾಯಿ ರಾಧಾ ಪ್ರೈಡ್ ಅಪಾರ್ಟ್‌ಮೆಂಟ್ ಮಾಲಕರ ಸಂಘದಿಂದ ಗಣರಾಜ್ಯೋತ್ಸವ

Update: 2022-01-26 11:21 IST

ಉಡುಪಿ: ಬ್ರಹ್ಮಗಿರಿ ಸಾಯಿ ರಾಧಾ ಪ್ರೈಡ್ ಅಪಾರ್ಟ್‌ಮೆಂಟ್ ಮಾಲಕರ ಸಂಘದ ವಸತಿ ಸಮುಚ್ಚಯದಲ್ಲಿ ಇಂದು 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ಪ್ರವೀಣ್ ಭಟ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮೋಹನದಾಸ ಪಾಟೀಲ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News