ಪುನೀತ್ ರಾಜ್ ಕುಮಾರ್ ನಟನೆಯ 'ಜೇಮ್ಸ್' ಚಿತ್ರದ ಪೋಸ್ಟರ್ ಬಿಡುಗಡೆ

Update: 2022-01-26 10:07 GMT
 'ಜೇಮ್ಸ್' ಚಿತ್ರದ ಪೋಸ್ಟರ್

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಕೊನೆಯ ಚಿತ್ರ  'ಜೇಮ್ಸ್'  ಪೋಸ್ಟರ್ ಬಿಡುಗಡೆಗೊಂಡಿದೆ. 

ಪುನೀತ್ ರಾಜ್ ಕುಮಾರ್ ಅವರು ನಿಧನರಾಗುವುದಕ್ಕೂ ಮುನ್ನ  'ಜೇಮ್ಸ್' ಸಿನೆಮಾದ ಅವರ ಪಾಲಿನ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಚೇತನ್​ ಕುಮಾರ್​ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 

ಬುಧವಾರ ಬೆಳಗ್ಗೆ 11:11ಕ್ಕೆ ಪೋಸ್ಟರ್ ಬಿಡುಗಡೆಗೊಳಿಸಿರುವ ಚಿತ್ರ ತಂಡ , "ಸಲಾಂ ಸೋಲ್ಜರ್ ದೇಶಕ್ಕೆ ನೀನೆ ಪವರ್" ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. Wish you all a "Happy Republic Day" ಎಂದು ಟ್ವೀಟ್ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News