ಜ.29: ನಗರದಲ್ಲಿ ವಿದ್ಯುತ್ ವ್ಯತ್ಯಯ

Update: 2022-01-27 15:45 GMT

ಮಂಗಳೂರು, ಜ.27: ನಗರದ ನೆಹರೂ ಮೈದಾನದ ಉಪಕೇಂದ್ರದಿಂದ ಹೊರಡುವ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಜ.29 ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಬಂದರ್ ಪೊಲೀಸ್ ಠಾಣೆ, ಗಾಂಧಿ ಸನ್ಸ್, ಅಝೀಝುದ್ದೀನ್‌ ರಸ್ತೆ, ಜೆ.ಎಂ.ರಸ್ತೆ, ಚೇಂಬರ್‌ ರೋಡ್, ಮುಖ್ಯ ಪ್ರಾಣ ದೇವಸ್ಥಾನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News