×
Ad

ಉಡುಪಿ ಡಿಸಿ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ

Update: 2022-01-30 18:00 IST

ಉಡುಪಿ, ಜ.30: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥ ರವಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಮೌನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News