×
Ad

ಫೆ.5: ಹೆಬ್ರಿಯಲ್ಲಿ ಆರ್‌ಟಿಓ ಕ್ಯಾಂಪ್

Update: 2022-02-01 20:12 IST

ಉಡುಪಿ, ಫೆ.1: ಹೆಬ್ರಿಯಲ್ಲಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಯ ಕ್ಯಾಂಪ್‌ನ್ನು ಫೆ.5ರಂದು ಬೆಳಗ್ಗೆ 9:30ಕ್ಕೆ ಹೆಬ್ರಿಯ ಚೈತನ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆಸಲಾಗುವುದು ಹಾಗೂ ಅಂದು ಅಪರಾಹ್ನ 3:30ಕ್ಕೆ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News