ಕುಂದಾಪುರ ಜ್ಯೂನಿಯರ್ ಕಾಲೇಜಿಗೆ ಶನಿವಾರ ರಜೆ
Update: 2022-02-04 16:29 IST
ಕುಂದಾಪುರ: ಹಿಜಾಬ್ ವಿವಾದ ನಡೆಯುತ್ತಿರುವ ಕುಂದಾಪುರ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ವಿವೇಚನಾ ರಜೆ ನೀಡಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಬಸ್ರೂರು ರಥೋತ್ಸವದ ಹಿನ್ನೆಲೆ ಈ ರಜೆ ನೀಡಲಾಗಿದೆ. ಶನಿವಾರ ಎಸ್.ಡಿ.ಎಂ.ಸಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.