ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‍ ಶಿಪ್‍: ಮುಹಮ್ಮದ್ ನಹ್ಯಾನ್ ಗೆ ಚಿನ್ನ, ಬೆಳ್ಳಿ

Update: 2022-02-05 08:35 GMT

ಮೂಡುಬಿದಿರೆ, ಫೆ.5: ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಶೋರಿನ್ ರಿಯೂ ಕರಾಟೆ ಸಂಸ್ಥೆಯು ಆಯೋಜಿಸಿದ 6ನೇ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‍ ಶಿಪ್‍ ನಲ್ಲಿ ಅಲಂಗಾರಿನ ಅಲ್ ಬಿರ್ರ್ ಆಂಗ್ಲ ಮಾಧ್ಯಮ ಶಾಲೆಯ 1ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ನಹ್ಯಾನ್ 7 ವರ್ಷ ವಿಭಾಗದ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News