ವಿಧಾನಪರಿಷತ್ ಸಭಾ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

Update: 2022-02-11 17:07 GMT

ಬೆಂಗಳೂರು, ಫೆ.11: ವಿಧಾನಪರಿಷತ್ತಿನ ಸಭಾ ನಾಯಕರನ್ನಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯನ್ನು  ನಾಮನಿರ್ದೇಶನ ಮಾಡಲಾಗಿದೆ. 

ಈ ಸಂಬಂಧ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಈ ಹಿಂದೆಯೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭಾನಾಯಕನಾಗಿ ನೇಮಕಗೊಂಡಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News