ಫೆ.19: ವಿದ್ಯುತ್ ವ್ಯತ್ಯಯ
Update: 2022-02-18 22:13 IST
ಮಂಗಳೂರು, ಫೆ.18: ನಗರದ ಕುಲಶೇಖರ ಉಪಕೇಂದ್ರದಿಂದ ಹೊರಡುವ ಎಕ್ಕೂರು ಫೀಡರ್ ಮತ್ತು ಪಂಪ್ ವೆಲ್ ಫೀಡರ್‌ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿಯ ಹಿನ್ನಲೆಯಲ್ಲಿ ಫೆ.19ರ ಬೆಳಗ್ಗೆ 10ರಿಂದ 5ರವರೆಗೆ ಉಜ್ಜಡಿ, ನೆಕ್ಕರೆಮಾರ್, ಗೋರಿಗುಡ್ಡ, ಎಕ್ಕೂರು, ನೇತ್ರಾವತಿ ಗ್ಯಾರೇಜ್, ಕಡೇಕಾರ್, ಜೆಪ್ಪಿನಮೊಗರು, ತಾರದೊಲ್ಯ, ತಂದೊಳಿಗೆ, ಡೆನ್ಮಾರ್ಕ್ ಲೇಔಟ್, ವಾಸುಕೀನಗರ, ಅಳಕೆ ಮಠ, ಪರಂಜ್ಯೋತಿ ಭಜನಾ ಮಂದಿರ, ಕನಕರಬೆಟ್ಟು, ರಾಮ್ ತೋಟ, ಕುಡುಪ್ಪಾಡಿ ತೋಟ, ಸದಾಶಿವ ನಗರ, ಪಡೀಲ್ ಜಂಕ್ಷನ್, ಕಂಕನಾಡಿ ರೈಲ್ವೆ ಸ್ಟೇಷನ್, ನಾಗುರಿ, ಗರೋಡಿ, ಬಲಿತಮಾರ್, ಮಹಾಲಿಂಗೇಶ್ವರ ದೇವಸ್ಥಾನ, ನೇತ್ರಾವತಿ ಲೇಔಟ್, ಪಂಪ್‌ವೆಲ್ ಪ್ರಶಾಂತ್ ಭಾಗ್, ಗ್ಯಾಸ್ ಗೋಡೌನ್, ಸೈಮಾನ್ ಲೇನ್, ಮೇಘನಗರ, ಗುಡ್ಡಹೋಟ, ರೆಡ್ ಬಿಲ್ಡಿಂಗ್, ಕಂಬಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.