×
Ad

ಕಾಂಗ್ರೆಸ್ ವಿರೋಧಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ: ಸಿಎಂ ಬಸವರಾಜ ಬೊಮ್ಮಾಯಿ

Update: 2022-02-19 23:56 IST

ಬೆಂಗಳೂರು, ಫೆ.19: ಕಾಂಗ್ರೆಸ್ ವಿರೋಧ ಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಕುರಿತು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಪಕ್ಷದವರು ಆಡಳಿತ ಪಕ್ಷವಾಗಿಯಂತೂ ಅಲ್ಲ, ವಿರೋಧಪಕ್ಷವಾಗಿರಲೂ ಸಹ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News