×
Ad

ಶಿವಮೊಗ್ಗ ಯುವಕನ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ: ಗೃಹಸಚಿವ ಆರಗ ಜ್ಞಾನೇಂದ್ರ

Update: 2022-02-21 17:33 IST
ಅರಗ ಜ್ಞಾನೇಂದ್ರ

ಬೆಂಗಳೂರು: ಶಿವಮೊಗ್ಗದಲ್ಲಿ ಸೋಮವಾರ ರಾತ್ರಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ ಎಂದು ಕರ್ನಾಟಕ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಪ್ರಕರಣದಲ್ಲಿ ಒಟ್ಟು ಐವರು ಭಾಗಿಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾಗಿ ANI ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News