×
Ad

ವೀಡಿಯೊ ನೋಡಿ- 'ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ’: ಸಚಿವ ಕೆ.ಎಸ್​ ಈಶ್ವರಪ್ಪ

Update: 2022-02-21 19:18 IST

ಶಿವಮೊಗ್ಗ: ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಹೆಳಿದ್ದಾರೆ.

ಈ ಕುರಿತು ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು,  'ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ' ಎಂದು ಹೇಳಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News