×
Ad

ಹರ್ಷ ಹತ್ಯೆ ಪ್ರಕರಣ: ಮತ್ತಿಬ್ಬರು ಪೊಲೀಸ್ ವಶಕ್ಕೆ

Update: 2022-02-23 12:09 IST

ಬೆಂಗಳೂರು, ಫೆ.23: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇಂದು ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಆರು ಮಂದಿಯನ್ನು ಬಂಧಿಸಲಾಗಿತ್ತು. ಇಂದು ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News