×
Ad

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಝಾದ್ ಭವನ ಉದ್ಘಾಟನೆ

Update: 2022-02-25 12:23 IST

ಬೆಂಗಳೂರು, ಫೆ.25: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಝಾದ್ ಭವನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್ ಲೈನ್ ಮೂಲಕ ಉದ್ಘಾಟಿಸಿದರು.

ಈ ವೇಳೆ ಶಾಸಕ ಎಸ್.ಆರ್.ವಿಶ್ವನಾಥ್‍, ಅಲ್ಪ ಸಂಖ್ಯಾತರ ಕಲ್ಯಾಣ  ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ , ನಿರ್ದೇಶಕ ಶಿವಕುಮಾರ್ ಉಪಸ್ಥಿತರಿದ್ದರು,

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಂ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News