ಯುರೋಪಿಯನ್‌ ಒಕ್ಕೂಟದ ಸದಸ್ಯತ್ವಕ್ಕೆ ಸಹಿ ಹಾಕಿದ ಉಕ್ರೇನ್‌ : ವರದಿ

Update: 2022-02-28 16:26 GMT
Photo/twitter

ಕೈವ್: ಯುರೋಪಿಯನ್‌ ಒಕ್ಕೂಟದ ಸದಸ್ಯತ್ವಕ್ಕೆ ಉಕ್ರೇನ್‌ ಅಧ್ಯಕ್ಷ ವ್ಲಾಡಿಮರ್‌ ಝೆಲೆನ್ಸ್ಕಿ ಸಹಿ ಹಾಕಿದ್ದಾರೆ ಎಂದು ಉಕ್ರೇನ್‌ ಸಂಸತ್ತು ಘೋಷಿಸಿದೆ ಎಂದು ANI ವರದಿ ಮಾಡಿದೆ

ಉಕ್ರೇನ್ ಮೇಲೆ ರಷ್ಯಾದ ನಡೆಸುತ್ತಿರುವ ಯುದ್ಧವು ಐದನೇ ದಿನಕ್ಕೆ ಕಾಲಿಡುತ್ತಿದ್ದಂತೆಯೇ,  ಉಕ್ರೇನ್ ದೇಶಕ್ಕೆ ತಕ್ಷಣವೇ ಯುರೋಪಿಯನ್ ಒಕ್ಕೂಟದ ಸದಸ್ಯತ್ವ ನೀಡಬೇಕು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮನವಿ ಮಾಡಿಕೊಂಡಿದ್ದರು. ಅಲ್ಲದೆ, ಯುರೋಪಿಯನ್ ದೇಶಗಳ ಜೊತೆಗೆ ಒಂದಾಗಿರುವುದೇ ನಮ್ಮ ಮುಖ್ಯ ಗುರಿ ಎಂದು ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News