ಸೀತಾ ಕುಂಜೂರು ಪಂಜ

Update: 2022-03-07 09:35 GMT

ಪುತ್ತೂರು, ಮಾ.7: ತಾಲೂಕಿನ ಅರ್ಯಾಪು ಗ್ರಾಮದ ಕುಂಜೂರು ಪಂಜ ನಿವಾಸಿ ದಿ.ನಾರಾಯಣ ರೈ ಎಂಬವರ ಪತ್ನಿ ಸೀತಾ(81) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ